ಕೆಸರುಗದ್ದೆ ಕ್ರೀಡಾ ಕೂಟ – ಅಖಿಲ ಕೊಡವ ಸಮಾಜ ದ ಪ್ರಶಂಸೆ
ಜಬ್ಬೂಮಿ ಸಂಘಟನೆ, ರೂಟ್ಸ್ ಆಫ್ ಕೊಡಗು ಹಾಗೂ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಕೊಡಗಿನ ಕೃಷಿ ಪರಂಪರೆ ಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜಾಗ್ರತಿ ಮೂಡಿಸಲು ಕಳೆದ ದಿ. 10-08-2024 ರಂದು ಬಿಟ್ಟಂಗಾಲದಲ್ಲಿ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟ ವನ್ನು ಯಶಸ್ವಿಯಾಗಿ ನಡೆಸಿದ ಜಬ್ಬೂಮಿ ಸಂಚಾಲಕ ಶ್ರೀ ಚೊಟ್ಟೆಕ್'ಮಾಡ ರಾಜೀವ್ ಬೋಪಯ್ಯ ಮತ್ತು ತಂಡ ದವರನ್ನು ಅಖಿಲ ಕೊಡವ ಸಮಾಜ ದ ಅಧ್ಯಕ್ಷರಾದ ಶ್ರೀ ಪರದಂಡ ಸುಬ್ರಮಣಿ ಕಾವೇರಿಯಪ್ಪ ಮತ್ತು ಕೇಂದ್ರ ಸಮಿತಿ ಸದಸ್ಯರು ಪ್ರಶಂಸಿಸಿದ್ದಾರೆ. ಮುಂಬರುವ ವರ್ಷಗಳಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಹಲವು ಮನೋರಂಜಕ ಕ್ರೀಡೆ ಗಳೊಂದಿಗೆ ಜನಪ್ರಿಯ ವಾಗಲೆಂದು ಆಶಿಸಿದ್ದಾರೆ.
ಪ್ರಕಟಣೆ: ಗೌ. ಕಾರ್ಯದರ್ಶಿ ಯವರಿಂದ
Latest Articles
- ಕೊಡವ ಜನಾಂಗ ಮತ್ತು ಕೊಡವ ಭಾಷಿಕ 21 ಸಮುದಾಯಗಳು ಸೇರಿದಂತೆ ಸಂಸ್ಕೃತಿಯ ಸಮಗ್ರ ಅಸ್ತಿತ್ವದ ಮೇಲೆ ನಡೆಯುತ್ತಿರುವ ಜನಾಂಗೀಯ ತಾರತಮ್ಯ, ದಬ್ಬಾಳಿಕೆ ಹಾಗು ಸಂವಿಧಾನಾತ್ಮಕ ಹಕ್ಕು ಗಳನ್ನು ಕಸಿಯುವ ಹಾಗು ತಡೆಯುವ ಯತ್ನದ ಕುರಿತಂತೆ…. ಪತ್ರದ ಮೂಲಕ ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯ ಮಂತ್ರಿಗಳಿಗೆ ಮನವಿ
- ಕೊಡವ ಮತ್ತು ಭಾಷಿಕ ಸಮುದಾಯಗಳ ಸಂಸೃತಿಯ ಭದ್ರತೆಗಾಗಿ ಮತ್ತು ಸಂವಿಧಾನಬದ್ದವಾಗಿ ಹಕ್ಕು ಮತ್ತು ಸೌಲಭ್ಯಗಳ ಭೇಡಿಕೆಯನ್ನು ಮುಂದಿಟ್ಟು ಕುಟ್ಟದಿಂದ ಮಡಿಕೇರಿಗೆ ನಡೆಯುವ ಪಾದಯಾತ್ರೆಯ ಕುರಿತು…
- ಕೊಡವ ಜನಾಂಗದ ಮತ್ತು ಕೊಡವ ಭಾಷಿಕ ಜನಾಂಗದ ಭಾವನೆಗಳಿಗೆ ಧಕ್ಕೆ ತಂದಿರುವ ಕಟ್ಟೆಮಾಡು ಶ್ರೀ ಮಾದೇಶ್ವರ (ಮಹಾ ಮೃತ್ಯುಂಜಯ) ದೇವಾಲಯದ ಪ್ರಕರಣ
- ಕಟ್ಟೆಮಾಡು ಶ್ರೀ ಮಾದೇವ (ಮಹಾ ಮೃತ್ಯುಂಜಯ ಮಾದೇಶ್ವರ) ದೇವಸ್ಥಾನ- ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಪ್ರವೇಶಕ್ಕೆ ಅನಗತ್ಯ ಅಡಚಣೆಯ ಬಗ್ಗೆ ಜಿಲ್ಲಾಡಳಿತಕ್ಕೆ ವಿಚಾರ ಮಂಡನೆ.
- 2024 ಡಿಸೆಂಬರ್ 15 ರಂದು ಹುಣ್ಣಿಮೆಯಾದರೂ “ಪುತ್ತರಿ”ಆಗದು ಯಾಕೆ?