2024 oಡ ಪತ್ತಾಲೋದಿ – ಆಚರಣೆಕ್ ದಿನ ನಿರ್ಕ್ ಮಾಡ್ನದ್
ಪೊಮ್ಮಾಲೆ ಕೊಡವು ರ ಮಾಜನಕ್ ಕಾವೇರಿ ಚಂಗ್ರಾಂದಿರ ನಲ್ಲರಿಮೆ. 2024 oಡ ಕಾವೇರಿ ನಡ್ಡು ಕಾರ್ಯಕ್ರಮತ್ ಕೂಡಿಯಾಡಿ ತ್ ಚಾಯೋಡೆ ಕಾರ್ಬಾರ್ ನಡೆ ನ ಬೋರೆ ಬೋರೆ ಸಂಘಟನೆರ ಬಾಲೆಕಾರ, ಬಾಲೆಕರ್ತಿಯಕ್, ಮಾಜನಕ್ ಅಖಿಲ ಕೊಡವ ಸಮಾಜ ತ್ ರ ಪರವಾಯಿತ್ ನಲ್ಲರಿಮೆ ಬಯಂದೊವಿ.
Latest Articles
- ಕೊಡವ ಜನಾಂಗ ಮತ್ತು ಕೊಡವ ಭಾಷಿಕ 21 ಸಮುದಾಯಗಳು ಸೇರಿದಂತೆ ಸಂಸ್ಕೃತಿಯ ಸಮಗ್ರ ಅಸ್ತಿತ್ವದ ಮೇಲೆ ನಡೆಯುತ್ತಿರುವ ಜನಾಂಗೀಯ ತಾರತಮ್ಯ, ದಬ್ಬಾಳಿಕೆ ಹಾಗು ಸಂವಿಧಾನಾತ್ಮಕ ಹಕ್ಕು ಗಳನ್ನು ಕಸಿಯುವ ಹಾಗು ತಡೆಯುವ ಯತ್ನದ ಕುರಿತಂತೆ…. ಪತ್ರದ ಮೂಲಕ ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯ ಮಂತ್ರಿಗಳಿಗೆ ಮನವಿ
- ಕೊಡವ ಮತ್ತು ಭಾಷಿಕ ಸಮುದಾಯಗಳ ಸಂಸೃತಿಯ ಭದ್ರತೆಗಾಗಿ ಮತ್ತು ಸಂವಿಧಾನಬದ್ದವಾಗಿ ಹಕ್ಕು ಮತ್ತು ಸೌಲಭ್ಯಗಳ ಭೇಡಿಕೆಯನ್ನು ಮುಂದಿಟ್ಟು ಕುಟ್ಟದಿಂದ ಮಡಿಕೇರಿಗೆ ನಡೆಯುವ ಪಾದಯಾತ್ರೆಯ ಕುರಿತು…
- ಕೊಡವ ಜನಾಂಗದ ಮತ್ತು ಕೊಡವ ಭಾಷಿಕ ಜನಾಂಗದ ಭಾವನೆಗಳಿಗೆ ಧಕ್ಕೆ ತಂದಿರುವ ಕಟ್ಟೆಮಾಡು ಶ್ರೀ ಮಾದೇಶ್ವರ (ಮಹಾ ಮೃತ್ಯುಂಜಯ) ದೇವಾಲಯದ ಪ್ರಕರಣ
- ಕಟ್ಟೆಮಾಡು ಶ್ರೀ ಮಾದೇವ (ಮಹಾ ಮೃತ್ಯುಂಜಯ ಮಾದೇಶ್ವರ) ದೇವಸ್ಥಾನ- ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಪ್ರವೇಶಕ್ಕೆ ಅನಗತ್ಯ ಅಡಚಣೆಯ ಬಗ್ಗೆ ಜಿಲ್ಲಾಡಳಿತಕ್ಕೆ ವಿಚಾರ ಮಂಡನೆ.
- 2024 ಡಿಸೆಂಬರ್ 15 ರಂದು ಹುಣ್ಣಿಮೆಯಾದರೂ “ಪುತ್ತರಿ”ಆಗದು ಯಾಕೆ?